
| ದಾವಣಗೆರೆ, ಆ. 29 : ರಾಷ್ಟ್ರೀಯ ಭಾರತೀಯ ಜನತಾ ಪಕ್ಷದಲ್ಲಿ ಎದ್ದಿರುವ ಆಂತರಿಕ ಬಿರುಗಾಳಿ ಹಿನ್ನೆಲೆಯಲ್ಲಿ ರಾಜ್ಯ ಘಟಕದಲ್ಲಿ ಶಿಸ್ತು ಕಾಪಾಡುವ ಉದ್ದೇಶದಿಂದ ಪ್ರಾಂತೀಯ ಆರ್ಎಸ್ಎಸ್ ನಾಯಕರು ಮತ್ತು ಮುಖ್ಯಮಂತ್ರಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬೈಠಕ್ ಆರಭಿಸಿದ್ದಾರೆ. ರಾಷ್ಟ್ರ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಶೀಘ್ರದಲ್ಲಿ ಕೊನೆಗೊಳ್ಳಲಿದೆ. ಕಳೆದ ಲೋಕಸಭೆಯಲ್ಲಿ ಪಕ್ಷ |