| ನವದೆಹಲಿ: ರುಚಿಕಾ ಗಿರೋತ್ರಾ ಲೈಂಗಿಕ ಕಿರುಕುಳ ಆರೋಪಿ ಹರ್ಯಾಣದ ಮಾಜಿ ಡಿಜಿಪಿ ಎಸ್.ಪಿ.ಎಸ್. ರಾಥೋಡ್ ಚಂಡೀಗಢ ನ್ಯಾಯಾಲಯದ ಹೊರ ಆವರಣದಲ್ಲಿ ಯುವಕನೊಬ್ಬನಿಂದ ಚೂರಿ ಇರಿತಕ್ಕೊಳಗಾಗಿದ್ದಾರೆ. |
| ಚಂಡೀಗಢ , ಫೆ.8:ಹರಿಯಾಣದ ಮಾಜಿ ಡಿಜಿಪಿ ಎಸ್.ಪಿ.ಎಸ್. ರಾಥೋಡ್ ಅವರಿಗೆ ಯುವಕನೊಬ್ಬ ಚೂರಿಯಿಂದ ಇರಿದಿದ್ದಾನೆ. ಚಂಡೀಗಢ ನ್ಯಾಯಾಲಯದ ಹೊರ ಆವರಣದಲ್ಲಿ ಈ ಕೃತ್ಯ ನಡೆದಿದ್ದು, ರಾಥೋಡ್ ಅವರು ರುಚಿಕಾ ಗಿರೋತ್ರಾ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.ಅವರ ಮೇಲೆ ಹಲ್ಲೆ ಮಾಡಿದ ಯುವಕನನ್ನು 25ರ ಹರೆಯದ ಉತ್ಸವ್ ಶರ್ಮಾ ಎಂದು ಗುರುತಿಸಲಾಗಿದೆ. ಪತ್ರಕರ್ತರ ಗುಂಪಿನಲ್ಲಿ |
| ನವದೆಹಲಿ: ರುಚಿಕಾ ಗಿರೋತ್ರಾ ಲೈಂಗಿಕ ಕಿರುಕುಳ ಆರೋಪಿ ಹರ್ಯಾಣದ ಮಾಜಿ ಡಿಜಿಪಿ ಎಸ್.ಪಿ.ಎಸ್. ರಾಥೋಡ್ ಚಂಡೀಗಢ ನ್ಯಾಯಾಲಯದ ಹೊರ ಆವರಣದಲ್ಲಿ ಯುವಕನೊಬ್ಬನಿಂದ ಚೂರಿ ಇರಿತಕ್ಕೊಳಗಾಗಿದ್ದಾರೆ. |